Add parallel Print Page Options

14 ಜೆರುಸಲೇಮಿನಲ್ಲಿ ದಾವೀದನಿಗೆ ಹುಟ್ಟಿದ ಗಂಡುಮಕ್ಕಳ ಹೆಸರುಗಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,

Read full chapter

ಸೊಲೊಮೋನನು ಹುಟ್ಟಿದ್ದು

24 ನಂತರ ದಾವೀದನು ತನ್ನ ಪತ್ನಿಯಾದ ಬತ್ಷೆಬೆಳನ್ನು ಸಂತೈಸಿ ಅವಳೊಂದಿಗೆ ಮಲಗಿಕೊಂಡನು. ಬತ್ಷೆಬೆಳು ಮತ್ತೆ ಗರ್ಭಿಣಿಯಾದಳು. ಅವಳಿಗೆ ಮತ್ತೊಂದು ಗಂಡು ಮಗುವಾಯಿತು. ಆ ಮಗುವಿಗೆ ಸೊಲೊಮೋನ್ ಎಂದು ದಾವೀದನು ಹೆಸರಿಟ್ಟನು. ಯೆಹೋವನು ಸೊಲೊಮೋನನನ್ನು ಪ್ರೀತಿಸಿದನು.

Read full chapter