Add parallel Print Page Options

ಯೇಸು ಅಪೊಸ್ತಲರಿಗೆ ಕೊಟ್ಟ ಆದೇಶ

(ಮಾರ್ಕ 3:13-19; 6:7-13; ಲೂಕ 6:12-16; 9:1-6)

10 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ದುರಾತ್ಮಗಳನ್ನು ಬಿಡಿಸುವುದಕ್ಕೂ ಎಲ್ಲಾ ತರದ ವ್ಯಾಧಿ ಮತ್ತು ಕಾಯಿಲೆಗಳನ್ನು ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.

Read full chapter