Add parallel Print Page Options

ಆತನು ನನ್ನನ್ನು ನಾಶನದ ಗುಂಡಿಯೊಳಗಿಂದ[a] ಎತ್ತಿದನು.
    ಆತನು ನನ್ನನ್ನು ಕೆಸರಿನ ಸ್ಥಳದಿಂದ[b]
ಮೇಲೆತ್ತಿ ಬಂಡೆಯ ಮೇಲಿರಿಸಿದನು;
    ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.

Read full chapter

Footnotes

  1. 40:2 ನಾಶನದ ಗುಂಡಿಯೊಳಗಿಂದ “ಶಿಯೊಲ್”ಗೆ ಮತ್ತೊಂದು ಹೆಸರು “ಮರಣದ ಸ್ಥಳ.”
  2. 40:2 ಕೆಸರಿನ ಸ್ಥಳದಿಂದ ಅನೇಕ ಪುರಾತನ ಕಥೆಗಳಲ್ಲಿ ಮರಣದ ಸ್ಥಳವಾದ ಶಿಯೊಲ್ ಸುತ್ತಲೆಲ್ಲಾ ಕೆಸರಿನಿಂದ ಕೂಡಿರುವ ಕತ್ತಲಾದ ಸ್ಥಳವೆಂದು ಹೇಳಲಾಗಿದೆ. ಸಾಮಾನ್ಯವಾಗಿ ಸತ್ತಜನರನ್ನು ನೆಲದೊಳಗೆ ಹೂಳುವುದೇ ಇದಕ್ಕೆ ಕಾರಣ.