Add parallel Print Page Options

25 ಪಂದ್ಯಗಳಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳು ಪದಕಗಳಿಸಲು ಕಟ್ಟುನಿಟ್ಟಾದ ತರಬೇತಿಯಲ್ಲಿರುತ್ತಾರೆ. ಆದರೆ ಈ ಲೋಕದ ಆ ಪದಕವು ಸ್ವಲ್ಪಕಾಲ ಮಾತ್ರ ಇರುತ್ತದೆ. ಆದರೆ ನಮ್ಮ ಪದಕವು ಶಾಶ್ವತವಾದದ್ದು.

Read full chapter