Add parallel Print Page Options

24 ಪ್ರಭುವಿನ ಸೇವಕನು ವಾಗ್ವಾದ ಮಾಡಲೇಬಾರದು. ಅವನು ಪ್ರತಿಯೊಬ್ಬರಿಗೂ ದಯೆತೋರಬೇಕು; ಒಳ್ಳೆಯ ಉಪದೇಶಕನಾಗಿರಬೇಕು; ತಾಳ್ಮೆಯಿಂದಿರಬೇಕು. 25 ಅವನು ತನ್ನೊಂದಿಗೆ ಸಮ್ಮತಿಸದಿರುವ ಜನರಿಗೆ ಸಾತ್ವಿಕ ರೀತಿಯಲ್ಲಿ ಉಪದೇಶ ಮಾಡಬೇಕು. ಅವರು ಸತ್ಯವನ್ನು ಅಂಗೀಕರಿಸಿಕೊಳ್ಳುವಂತೆ ದೇವರು ಅವರ ಹೃದಯಗಳನ್ನು ಪರಿವರ್ತಿಸಬಲ್ಲನು.

Read full chapter