Add parallel Print Page Options

19 ಇದಲ್ಲದೆ ನಿಮ್ಮಲ್ಲಿ ಇಬ್ಬರು ಈ ಲೋಕದಲ್ಲಿ ಒಮ್ಮನಸ್ಸಿನಿಂದ ಏನನ್ನೇ ಬೇಡಿಕೊಂಡರೂ ಪರಲೋಕದಲ್ಲಿರುವ ನನ್ನ ತಂದೆ ಅದನ್ನು ನೆರವೇರಿಸುತ್ತಾನೆ. 20 ಇದು ಸತ್ಯ. ಏಕೆಂದರೆ ಎಲ್ಲಿ ಇಬ್ಬರಾಗಲಿ ಮೂವರಾಗಲಿ ನನ್ನಲ್ಲಿ ನಂಬಿಕೆಯನ್ನಿಟ್ಟು ಒಟ್ಟಾಗಿ ಸೇರಿಬಂದಿರುತ್ತಾರೋ ಅವರ ಮಧ್ಯದಲ್ಲಿ ನಾನಿರುತ್ತೇನೆ.”

Read full chapter