Add parallel Print Page Options

21 ಅಹೀತೋಫೆಲನು ಅಬ್ಷಾಲೋಮನಿಗೆ, “ನಿಮ್ಮ ತಂದೆಯು, ಮನೆಯನ್ನು ಕಾಯುವುದಕ್ಕೆ ತನ್ನ ಕೆಲವು ಪತ್ನಿಯರನ್ನು[a] ಇಲ್ಲಿ ಬಿಟ್ಟುಹೋಗಿದ್ದಾನೆ. ನೀನು ಅವರೊಂದಿಗೆ ಮಲಗಿಕೋ. ನಿನ್ನ ತಂದೆಯು ನಿನ್ನನ್ನು ದ್ವೇಷಿಸುವನೆಂಬುದು ಇಸ್ರೇಲರಿಗೆಲ್ಲ ಆಗ ತಿಳಿಯುವುದು; ನಿನಗೆ ಮತ್ತಷ್ಟು ಬೆಂಬಲವನ್ನು ಕೊಡಲು ನಿನ್ನ ಜನರೆಲ್ಲರನ್ನು ಪ್ರೋತ್ಸಾಹಿಸಿದಂತಾಗುತ್ತದೆ” ಎಂದನು.

22 ಆಗ ಅವರು ಅಬ್ಷಾಲೋಮನಿಗಾಗಿ ಮನೆಯ ಮಾಳಿಗೆಯ ಮೇಲೆ ಒಂದು ಗುಡಾರವನ್ನು ಹಾಕಿದರು. ಅಬ್ಷಾಲೋಮನು ತನ್ನ ತಂದೆಯ ಪತ್ನಿಯರೊಡನೆ ಮಲಗಿಕೊಂಡನು. ಇಸ್ರೇಲರೆಲ್ಲ ಇದನ್ನು ನೋಡಿದರು.

Read full chapter

Footnotes

  1. 16:21 ಪತ್ನಿಯರು ಅಕ್ಷರಶಃ, “ಉಪಪತ್ನಿಯರು” ಪತ್ನಿಯರಂತಿರುವ ಸೇವಕಿಯರು.