Add parallel Print Page Options

24 “ಒಬ್ಬಾಕೆಯನ್ನು ಒಬ್ಬನು ಮದುವೆಯಾದ ಬಳಿಕ, ಅವಳಲ್ಲಿ ನಾಚಿಕೆಕರವಾದದ್ದೇನಾದರೂ ಇದ್ದರೆ ಅವನು ವಿವಾಹವಿಚ್ಛೇದನಾ ಪತ್ರಗಳಿಗೆ ಸಹಿಹಾಕಿ ಅವಳ ಕೈಯಲ್ಲಿ ಕೊಡಬೇಕು. ಆಮೇಲೆ ಆಕೆಯನ್ನು ತನ್ನ ಮನೆಯಿಂದ ಹೊರಗೆ ಕಳುಹಿಸಬೇಕು.

Read full chapter