Add parallel Print Page Options

10 ಯೇಸು, “ಸ್ನಾನಮಾಡಿಕೊಂಡವನ ದೇಹವೆಲ್ಲಾ ಶುದ್ಧವಾಗಿರುತ್ತದೆ. ಅವನು ತನ್ನ ಪಾದಗಳನ್ನು ತೊಳೆದುಕೊಂಡರೆ ಸಾಕು. ನೀವು ಸಹ ಶುದ್ಧರಾಗಿದ್ದೀರಿ, ಆದರೆ ನಿಮ್ಮಲ್ಲಿ ಪ್ರತಿಯೊಬ್ಬನೂ ಶುದ್ಧನಲ್ಲ” ಎಂದು ಹೇಳಿದನು.

Read full chapter

11 ತನಗೆ ದ್ರೋಹ ಮಾಡುವ ವ್ಯಕ್ತಿ ಯಾರೆಂದು ಯೇಸುವಿಗೆ ತಿಳಿದಿತ್ತು. ಆದಕಾರಣ ಆತನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಶುದ್ಧನಲ್ಲ” ಎಂದು ಹೇಳಿದನು.

Read full chapter