Font Size
ಯೋಹಾನ 19:2-3
Kannada Holy Bible: Easy-to-Read Version
ಯೋಹಾನ 19:2-3
Kannada Holy Bible: Easy-to-Read Version
2 ಸೈನಿಕರು ಮುಳ್ಳುಬಳ್ಳಿಗಳಿಂದ ಒಂದು ಕಿರೀಟವನ್ನು ಮಾಡಿ ಯೇಸುವಿನ ತಲೆಯ ಮೇಲೆ ಇಟ್ಟರು. ಬಳಿಕ ಸೈನಿಕರು ಯೇಸುವಿಗೆ ಕಡುಕೆಂಪಾದ ಅಂಗಿಯನ್ನು ತೊಡಿಸಿದರು. 3 ಸೈನಿಕರು ಪದೇಪದೇ ಯೇಸುವಿನ ಬಳಿಗೆ ಬಂದು, “ಯೆಹೂದ್ಯರ ರಾಜನೇ, ನಿನಗೆ ನಮಸ್ಕಾರ!” ಎಂದು ಹೇಳುತ್ತಾ ಆತನ ಕೆನ್ನೆಗೆ ಹೊಡೆದರು.
Read full chapter
Kannada Holy Bible: Easy-to-Read Version (KERV)
Kannada Holy Bible: Easy-to-Read Version. All rights reserved. © 1997 Bible League International