Add parallel Print Page Options

39 ನಿಕೊದೇಮನೂ ಯೋಸೇಫನೊಂದಿಗೆ ಹೋದನು. ಹಿಂದೊಮ್ಮೆ, ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನೊಂದಿಗೆ ಮಾತಾಡಿದ್ದವನೇ ನಿಕೊದೇಮನು. ಅವನು ಸುಮಾರು ಐವತ್ತು ಕಿಲೋಗ್ರಾಮಿನಷ್ಟು ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಬಂದನು. ಆ ಸುಗಂಧದ್ರವ್ಯವು ರಕ್ತ ಬೋಳ ಮತ್ತು ಅಗರುಗಳ ಮಿಶ್ರಣವಾಗಿತ್ತು.

Read full chapter