Add parallel Print Page Options

34 ಬಳಿಕ ಸಿಮೆಯೋನನು ಅವರನ್ನು ಆಶೀರ್ವದಿಸಿ ಮರಿಯಳಿಗೆ, “ಈ ಮಗುವಿನ ನಿಮಿತ್ತ ಯೆಹೂದ್ಯರಲ್ಲಿ ಅನೇಕರು ಬೀಳುವರು. ಅನೇಕರು ಏಳುವರು. ಕೆಲವರು ಅಂಗೀಕರಿಸರು ಎಂಬುದಕ್ಕೆ ಈತನು ದೇವರಿಂದ ಬಂದ ಗುರುತಾಗಿರುವನು. 35 ಜನರು ಗುಟ್ಟಾಗಿ ಯೋಚಿಸುವ ಸಂಗತಿಗಳು ಬಯಲಾಗುವವು. ಮುಂದೆ ಸಂಭವಿಸುವ ಸಂಗತಿಗಳಿಂದ ನಿನ್ನ ಹೃದಯಕ್ಕೆ ಅಲಗು ನಾಟಿದಂತಾಗುವುದು” ಎಂದು ಹೇಳಿದನು.

Read full chapter