Add parallel Print Page Options

19 ನಿಮ್ಮನ್ನು ಬಂಧಿಸಿದಾಗ ನೀವು ಏನು ಮಾತಾಡಬೇಕು, ಹೇಗೆ ಮಾತಾಡಬೇಕು ಎಂದು ಚಿಂತಿಸಬೇಡಿ. ನೀವು ಹೇಳಬೇಕಾದುವುಗಳನ್ನು ಆ ಸಮಯದಲ್ಲಿ ನಿಮಗೆ ಅನುಗ್ರಹಿಸಲಾಗುವುದು. 20 ಮಾತಾಡುವವರು ನಿಜವಾಗಿಯೂ ನೀವಲ್ಲ. ನಿಮ್ಮ ತಂದೆಯ ಆತ್ಮನೇ ನಿಮ್ಮ ಮೂಲಕ ಮಾತನಾಡುತ್ತಾನೆ.

Read full chapter