Add parallel Print Page Options

ಯೇಸು ಅವರ ಮುಂದೆ ಪ್ರತ್ಯಕ್ಷನಾಗಿ, “ನಿಮಗೆ ಶುಭವಾಗಲಿ” ಎಂದನು. ಆ ಸ್ತ್ರೀಯರು ಯೇಸುವಿನ ಬಳಿಗೆ ಹೋಗಿ, ಆತನ ಪಾದಗಳನ್ನು ಹಿಡಿದುಕೊಂಡು ಆತನನ್ನು ಆರಾಧಿಸಿದರು. 10 ಯೇಸು ಆ ಸ್ತ್ರೀಯರಿಗೆ, “ಹೆದರಬೇಡಿ, ನನ್ನ ಸಹೋದರರ ಬಳಿಗೆ ಹೋಗಿ ಗಲಿಲಾಯಕ್ಕೆ ಬರಲು ತಿಳಿಸಿರಿ. ಅವರು ನನ್ನನ್ನು ಅಲ್ಲಿ ಕಾಣುವರು” ಎಂದು ಹೇಳಿದನು.

Read full chapter