Add parallel Print Page Options

17 ಅದೇ ರೀತಿ ಪ್ರತಿಯೊಂದು ಒಳ್ಳೆಯ ಮರವು ಒಳ್ಳೆಯ ಫಲವನ್ನು ಕೊಡುತ್ತದೆ. ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ. 18 ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ ಮತ್ತು ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ. 19 ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಎಸೆಯಲಾಗುವುದು. 20 ಈ ಸುಳ್ಳು ಬೋಧಕರನ್ನು ಅವರು ಕೊಡುವ ಫಲದಿಂದಲೇ (ಕಾರ್ಯಗಳಿಂದಲೇ) ನೀವು ತಿಳಿದುಕೊಳ್ಳುವಿರಿ.

Read full chapter