Add parallel Print Page Options

ಈ ಮನ್ನವು ಕೊತ್ತುಂಬರಿ ಕಾಳಿನಂತಿತ್ತು ಮತ್ತು ಅಂಟು ಪದಾರ್ಥದಂತೆ ಕಾಣಿಸಿತು. ಜನರು ಮನ್ನವನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ ಅಥವಾ ಒರಳಲ್ಲಿ ಕುಟ್ಟಿ, ಮಡಕೆಗಳಲ್ಲಿ ಬೇಯಿಸಿ ತೆಳುವಾದ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಆಲಿವ್ ಎಣ್ಣೆಯಿಂದ ಮಾಡಿದ ಭಕ್ಷ್ಯಗಳಂತಿತ್ತು.

Read full chapter