Add parallel Print Page Options

ಎಲ್ಲಾ ಜನರು ತಪ್ಪು ಮಾಡಿದ್ದಾರೆ

18 ದೇವರ ಕೋಪವು ಪರಲೋಕದಿಂದ ತೋರಿಬಂದಿದೆ. ಜನರು ದೇವರಿಗೆ ವಿರೋಧವಾಗಿ ಮಾಡುವ ಎಲ್ಲಾ ಕೆಟ್ಟ ಮತ್ತು ದುಷ್ಕೃತ್ಯಗಳ ಬಗ್ಗೆ ದೇವರು ಕೋಪ ಉಳ್ಳವನಾಗಿದ್ದಾನೆ. ಅವರಿಗೆ ಸತ್ಯವು ತಿಳಿದಿದೆ, ಆದರೆ ಅವರು ತಮ್ಮ ದುಷ್ಟಜೀವಿತಗಳಿಂದ ಸತ್ಯವನ್ನು ಅಡಗಿಸುತ್ತಾರೆ.

Read full chapter